ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ

224

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಚೀನಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2023 ಟೂರ್ನಿಯಲ್ಲಿ ಜಾವೆಲಿನ್ ಥ್ರೋನಲ್ಲಿ ಭಾರತದ ಸ್ಟಾರ್ ಆಟಗಾರ ನೀರಜ್ ಚೋಪ್ರಾ ಚಿನ್ನದ ಪದಕ ಜಯಿಸಿದ್ದಾರೆ. ಈ ಮೂಲಕ ಮತ್ತೊಂದು ಸಾಧನೆ ಮಾಡಿದ್ದಾರೆ.

88.88 ಮೀಟರ್ ದೂರ ಎಸೆಯುವ ಮೂಲಕ ತಮ್ಮ ಸಹವರ್ತಿ ಕಿಶೋರ್ ಜೆನಾ ರೆಕಾರ್ಡ್ ಬ್ರೇಕ್ ಮಾಡಿದ್ದಾರೆ. ಜೆನಾ 86.77 ಮೀಟರ್ ದೂರ ಬರ್ಜಿ ಎಸೆದಿದ್ದರು.




Leave a Reply

Your email address will not be published. Required fields are marked *

error: Content is protected !!