ಬೆಳಗಾವಿಯಲ್ಲಿ ವಿದ್ಯಾರ್ಥಿ ಮೇಲೆ ಹಲ್ಲೆ: ನಾಲ್ವರ ಬಂಧನ

229

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬೆಳಗಾವಿಯ ಟಿಳಕವಾಡಿಯ ಕಾಲೇಜುವೊಂದರಲ್ಲಿ ಕನ್ನಡದ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆದಿದೆ ಎಂದು ತಿಳಿದು ಬಂದಿದೆ.

ಅಂತರ್ ಕಾಲೇಜುಗಳ ಕಾರ್ಯಕ್ರಮದ ಸಂದರ್ಭದಲ್ಲಿ ಕೆಲ ಪುಂಡ ವಿದ್ಯಾರ್ಥಿಗಳು ಕನ್ನಡದ ಬಾವುಟ ಹಾರಿಸಿದ ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ನಡೆಸಿದ್ದರು. ಹೀಗಾಗಿ ಜಿಲ್ಲೆಯಾದ್ಯಂತ ದೊಡ್ಡ ಮಟ್ಟದಲ್ಲಿ ಹೋರಾಟ ನಡೆದಿದೆ.




Leave a Reply

Your email address will not be published. Required fields are marked *

error: Content is protected !!