ಬಿಜೆಪಿ ಸೇರಿದ ಜೆಡಿಎಸ್ ನಾಯಕ ಎ.ಟಿ ರಾಮಸ್ವಾಮಿ

236

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಅರಕಲುಗೋಡು ಕ್ಷೇತ್ರದ ನಾಯಕ ಎ.ಟಿ ರಾಮಸ್ವಾಮಿ ಶನಿವಾರ ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಯಾದರು. ದೆಹಲಿಯಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು.

ದಿಢೀರ್ ದೆಹಲಿಗೆ ತೆರಳಿ ಬಿಜೆಪಿ ನಾಯಕರೊಂದಿಗೆ ಚರ್ಚಿಸಿದ ಅವರು ಜೆಡಿಎಸ್ ಗೆ ಗುಡ್ ಬೈ ಹೇಳಿ ಬಿಜೆಪಿ ಸೇರಿದರು. ಈ ಮೂಲಕ ಚುನಾವಣೆ ಸಂದರ್ಭದಲ್ಲಿ ಪಕ್ಷದಿಂದ ಪಕ್ಷಕ್ಕೆ ಹಾರುತ್ತಿರುವವರ ಸಾಲಿಗೆ ಇವರು ಸೇರಿಕೊಂಡರು.




Leave a Reply

Your email address will not be published. Required fields are marked *

error: Content is protected !!