ಕೋಲ್ಹಾರದಲ್ಲಿ ಎಟಿಎಂ ಕಳ್ಳತನ

392

ಕೋಲ್ಹಾರ: ವಿಜಯಪುರ ಜಿಲ್ಲೆ ಕೋಲ್ಹಾರ ತಾಲೂಕಿನ ಮಟ್ಟಿಹಾಳ ಕ್ರಾಸ್ ನಲ್ಲಿರುವ ಎಟಿಎಂ ಕಳ್ಳತನ ಮಾಡಲಾಗಿದೆ. ಮಟ್ಟಿಹಾಳ ಕ್ರಾಸ್ ನಲ್ಲಿರುವ ಕೆನರಾ ಬ್ಯಾಂಕ್ ಎಟಿಎಂ ಕಳ್ಳತನ ಮಾಡಲಾಗಿದೆ.

ಎಟಿಎಂನಲ್ಲಿದ್ದ ಸುಮಾರು 5.20 ಲಕ್ಷ ನಗದು ಕಳ್ಳತನವಾಗಿರುವ ಬಗ್ಗೆ ಪೊಲೀಸರ ಶಂಕೆ ವ್ಯಕ್ತಪಡಿಸಿದ್ದಾರೆ. ಎರಡು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಕೋಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು




Leave a Reply

Your email address will not be published. Required fields are marked *

error: Content is protected !!