ಪುರಸಭೆ ಸದಸ್ಯನ ಮೇಲೆ ಗಂಭೀರ ಹಲ್ಲೆ

331

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಜಾಗದ ವಿಚಾರಕ್ಕೆ ಪುರಸಭೆ ಸದಸ್ಯನ ಮೇಲೆ ಐದಾರುಕ್ಕಿಂತ ಹೆಚ್ಚು ಜನರಿಂದ ಹಲ್ಲೆ ನಡೆಸಲಾದ ಘಟನೆ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ನಡೆದಿದೆ. ವಾರ್ಡ್ ನಂಬರ್ 15ರ ಪುರಸಭೆ ಸದಸ್ಯ ಶಬೀರ್ ಖಾಜಿ ಹಲ್ಲೆಗೊಳಾದ ಸದಸ್ಯನಾಗಿದ್ದಾನೆ.

ಮನೆಯ ಪಕ್ಕದ ಜಾಗದ ವಿಚಾರವಾಗಿ ಗಲಾಟೆ ನಡೆದಿದೆ. ಕಟ್ಟಿಗೆ, ಬಡಿಗೆಯಿಂದ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಇದರ ವಿಡಿಯೋ ಮೊಬೈಲ್ ನಲ್ಲಿ ಸೆರೆಯಾಗಿ ವೈರಲ್ ಆಗಿದೆ. ಇಂಡಿ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


TAG


Leave a Reply

Your email address will not be published. Required fields are marked *

error: Content is protected !!