ಶಾಸಕ ತಿಪ್ಪಾರೆಡ್ಡಿಗೆ ಹನಿ ಟ್ರ್ಯಾಪ್ ಗೆ ಯತ್ನ!

155

ಪ್ರಜಾಸ್ತ್ರ ಸುದ್ದಿ

ಚಿತ್ರದುರ್ಗ: ಇತ್ತೇಚೆಗೆ ರಾಜಕಾರಣಿಗಳು, ಸ್ವಾಮೀಜಿಗಳು ಸೇರಿದಂತೆ ಇತರರನ್ನು ಹನಿ ಟ್ರ್ಯಾಪ್ ಗೆ ಬೀಳುಸವ ಕೆಲಸಗಳು ಭರ್ಜರಿಯಾಗಿ ನಡೆದಿವೆ. ಇದರಲ್ಲಿ ಕೆಲವರು ಸಕ್ಸಸ್ ಆಗಿದ್ದಾರೆ. ಬಂಡೆಮಠದ ಸ್ವಾಮೀಜಿ ಪ್ರಕರಣದ ಹೊತ್ತಿನಲ್ಲಿಯೇ ಇದೀಗ ಶಾಸಕರಿಗೆ ಹನಿ ಟ್ರ್ಯಾಪ್ ಗೆ ಕೆಡವಲು ಪ್ರಯತ್ನಿಸಲಾಗಿದೆ.

ಚಿತ್ರದುರ್ಗದ ಶಾಸಕ ಜಿ.ಎಚ್ ತಿಪ್ಪಾರೆಡ್ಡಿ ಅವರ ಮೊಬೈಲ್ ಗೆ ಯುವತಿಯೊಬ್ಬಳು ವಿಡಿಯೋ ಕಾಲ್ ಮಾಡಿದ್ದಾಳೆ. ಈ ವೇಳೆ ಬೆತ್ತಲೆಯಾಗಿದ್ದಳು ಎಂದು ಹೇಳಲಾಗಿದೆ. ಅಲ್ಲದೆ ವಾಟ್ಸಪ್ ಗೆ ಅಶ್ಲೀಲ ವಿಡಿಯೋ ಕಳುಹಿಸಲಾಗಿದ್ದು, ಈ ಬಗ್ಗೆ ಶಾಸಕರು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ವಿಡಿಯೋ ಕಳುಹಿಸಿದವರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!