ಸೋಮವಾರ 10ನೇ ತರಗತಿ ಫಲಿತಾಂಶ

215

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕೋವಿಡ್ ಆತಂಕದ ನಡುವೆಯೂ ಈ ಬಾರಿಯ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸಲಾಗಿದೆ. ಹೊಸ ಮಾದರಿಯ ಪರೀಕ್ಷೆಯನ್ನ 8.72 ಲಕ್ಷ ವಿದ್ಯಾರ್ಥಿಗಳು ಎದುರಿಸಿದ್ದಾರೆ. ಇವರ ಫಲಿತಾಂಶ ಸೋಮವಾರ ಮಧ್ಯಾಹ್ನ 3.30ಕ್ಕೆ ಬರಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತ್ನಾಡಿದ ಅವರು, ಜುಲೈ 19 ಹಾಗೂ 22ರಂದು 10ನೇ ತರಗತಿ ಪರೀಕ್ಷೆ ನಡೆಸಲಾಗಿದೆ. ಇದರ ಫಲಿತಾಂಶ ಆಗಸ್ಟ್ 9ರಂದು ಮಧ್ಯಾಹ್ನ 3.30ಕ್ಕೆ ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದರು.




Leave a Reply

Your email address will not be published. Required fields are marked *

error: Content is protected !!