ಆ.11ಕ್ಕೆ ಪರಿಷತ್ ಉಪ ಚುನಾವಣೆ

183

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಿ.ಎಂ ಇಬ್ರಾಹಿಂ ರಾಜೀನಾಮೆಯಿಂದ ತೆರವಾದ ವಿಧಾನ ಪರಿಷತ್ ಸ್ಥಾನಕ್ಕೆ ಆಗಸ್ಟ್ 11ರಂದು ಉಪ ಚುನಾವಣೆ ನಡೆಯಲಿದೆ. ಇಂದಿನಿಂದ ಆಗಸ್ಟ್ 1ರ ತನಕ ನಾಮಪತ್ರ ಸಲ್ಲಿಸಬಹುದು.

ಆಗಸ್ಟ್ 2 ನಾಮಪತ್ರ ಪರಿಶೀಲನೆ, ಆಗಸ್ಟ್ 4 ನಾಮಪತ್ರ ಹಿಂದಕ್ಕೆ ಪಡೆಯುವ ದಿನ. ಆಗಸ್ಟ್ 11ರಂದು ಬೆಳಗ್ಗೆ 9ರಿಂದ ಸಂಜೆ 4 ಗಂಟೆಯ ತನಕ ಮತದಾನ ನಡೆಯಲಿದೆ. ಸಂಜೆ 5 ಗಂಟೆಗೆ ಮತ ಎಣಿಕೆ ನಡೆದು ಫಲಿತಾಂಶ ಹೊರ ಬೀಳಲಿದೆ.




Leave a Reply

Your email address will not be published. Required fields are marked *

error: Content is protected !!