ಆ.5ಕ್ಕೆ ಸಲಗ ಪ್ರಮೋಷನಲ್ ಸಾಂಗ್ ಬಿಡುಗಡೆ

256

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ನಟ ದುನಿಯಾ ವಿಜಿ ಮೊದಲ ಬಾರಿಗೆ ನಿರ್ದೇಶನ ಮಾಡಿರುವ ಸಲಗ ಚಿತ್ರದ ಪ್ರಮೋಷನಲ್ ಸಾಂಗ್ ರಿಲೀಸ್ ಮಾಡಲು ರೆಡಿಯಾಗಿದ್ದಾರೆ. ಆಗಸ್ಟ್ 5ರ ಸಂಜೆ 5ಗಂಟೆಗೆ ರಿಲೀಸ್ ಮಾಡಲು ಪ್ಲಾನ್ ಮಾಡಲಾಗಿದೆ.

ಈ ಬಗ್ಗೆ ಚಿತ್ರದ ಟ್ವೀಟರ್ ಮೂಲಕ ಮಾಹಿತಿ ಹಂಚಿಕೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ಸಣ್ಣದೊಂದು ಡೈಲಾಗ್ ಬಿಟ್ ಬಿಟ್ಟಿದೆ. ದುನಿಯಾ ವಿಜಿಗೆ ಎದುರಾಗಿ ಡಾಲಿ ಖ್ಯಾತಿಯ ನಟ ಧನಂಜಯ ಸಹ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಸಲಗ ಸಿನಿಮಾ ಸಾಕಷ್ಟು ಕ್ರೇಜ್ ಕ್ರಿಯೇಟ್ ಮಾಡಿದೆ.




Leave a Reply

Your email address will not be published. Required fields are marked *

error: Content is protected !!