ಆಟೋಗೆ ಲಾರಿ ಡಿಕ್ಕಿ, 7 ಶಾಲಾ ವಿದ್ಯಾರ್ಥಿಗಳ ಸಾವು

255

ಪ್ರಜಾಸ್ತ್ರ ಸುದ್ದಿ

ಕಾಂಕೇರ್: ಶಾಲೆಯಿಂದ ಮನೆಗೆ ಕರೆದುಕೊಂಡು ಹೊರಟಿದ್ದ ಆಟೋಗೆ ಲಾರಿ ಡಿಕ್ಕಿಯಾದ ಪರಿಣಾಮ ಏನು ಅರಿಯದ 7 ಶಾಲಾ ವಿದ್ಯಾರ್ಥಿಗಳು ಮೃತಪಟ್ಟಿ ಹೃದಯವಿದ್ರಾವಕ ಘಟನೆ ಛತ್ತೀಸಗಢದ ಕಾಂಕೇರ್ ಜಿಲ್ಲೆಯಲ್ಲಿ ಗುರುವಾರ ನಡೆದಿದೆ.

ಈ ಭೀಕರ ಘಟನೆಯಲ್ಲಿ 4 ಮಕ್ಕಳು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯಿಂದ ಮಕ್ಕಳ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಸಿಎಂ ಭೂಪೇಶ್ ಬಾಘೇಲ್ ಸಂತಾಪ ಸೂಚಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!