‘ಅಜ್ಜನ ಮನೆಯ ಅಂಗಳದಲ್ಲಿ’ ಕೃತಿಗೆ ದತ್ತಿ ಪ್ರಶಸ್ತಿ

398

ಪ್ರಜಾಸ್ತ್ರ ಸಾಹಿತ್ಯ ಮತ್ತು ರಂಗಭೂಮಿ

ಸಿಂದಗಿ: ಪಟ್ಟಣದ ಹಿರಿಯ ಮಕ್ಕಳ ಸಾಹಿತಿಗಳಾದ ಹ.ಮ. ಪೂಜಾರ ಅವರ ‘ಅಜ್ಜನ ಮನೆಯ ಅಂಗಳದಲ್ಲಿ’ ಅನ್ನೋ ಮಕ್ಕಳ ಕಾದಂಬರಿಗೆ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ಸಮೀರವಾಡಿ ಸಾಹಿತ್ಯ ಸಮ್ಮೇಳನದ ದತ್ತಿ ಪ್ರಶಸ್ತಿ ಲಭಿಸಿದೆ.

ಇದರ ಜೊತೆಗೆ ಆಲಮೇಲ ಸಾಹಿತ್ಯ ಸಮ್ಮೇಳನದ ಸ್ಮರಣಾರ್ಥ ಕೊಡಮಾಡುವ ದತ್ತಿ ಪ್ರಶಸ್ತಿ ಸಹ ಒಂದೇ ಕೃತಿಗೆ ಲಭಿಸಿದೆ. ಹೀಗಾಗಿ ಅವರ ಸಾಹಿತ್ಯದ ಬಳಗ, ಶಿಷ್ಯರು ಹಾರ್ದಿಕ ಅಭಿನಂದನೆ ಸಲ್ಲಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!