ರವಿಚಂದ್ರನ್ ಗೆ ಗೌರವ ಡಾಕ್ಟರೇಟ್ ಪ್ರದಾನ

395

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಸ್ಯಾಂಡಲ್ ವುಡ್ ಕ್ರೇಜಿಸ್ಟಾರ್ ರವಿಚಂದ್ರನ್ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ಈ ವೇಳೆ ಉನ್ನತ ಶಿಕ್ಷಣ ಸಚಿವ ಅಶ್ವಥನಾರಾಯಣ್ ಹಾಗೂ ಕುಲಪತಿಗಳು ಉಪಸ್ಥಿತರಿದ್ದರು.

ಸಿನಿಮಾ ರಂಗದಲ್ಲಿ ಅವರ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಈ ಗೌರವ ಸಲ್ಲಿಸಲಾಗಿದೆ. ರವಿಚಂದ್ರನ್ ತಂದ ವೀರಸ್ವಾಮಿ ಅವರಿಂದ ಹಿಡಿದು ಇವರ ಮಕ್ಕಳವರೆಗೂ ಎಲ್ಲರೂ ಸಿನಿ ರಂಗದಲ್ಲಿ ಕೆಲಸ ಮಾಡುತ್ತಿದ್ದಾರೆ. ಈಶ್ವರಿ ಪಿಚರ್ಸ್ ಸಂಸ್ಥೆಯ ಮೂಲಕ ಅನೇಕ ದಿಗ್ಗಜ ನಟ, ನಟಿಯರಿಗೆ ಚಿತ್ರ ನಿರ್ಮಾಣ ಮಾಡಿದ ಹೆಗ್ಗಳಿಕೆ ಇವರಿಗಿದೆ.




Leave a Reply

Your email address will not be published. Required fields are marked *

error: Content is protected !!