ಬಡವ ರಾಸ್ಕಲ್ ಚಿತ್ರ ಬಿಡುಗಡೆಗೆ ರೆಡಿ

203

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಡಾಲಿ ಧನಂಜಯ್ ನಟನೆಯ ಬಡವ ರಾಸ್ಕಲ್ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಕ್ರಿಸ್ಮಸ್ ಸಂದರ್ಭದಲ್ಲಿ ಥಿಯೇಟರ್ ಗೆ ಲಗ್ಗೆ ಇಡಲಿದೆ ಎಂದು ಘೋಷಿಸಲಾಗಿದೆ. ಧನಂಜಯಗೆ ಜೋಡಿಯಾಗಿ ಅಮೃತಾ ಅಯ್ಯಂಗಾರ್ ಕಾಣಿಸಿಕೊಂಡಿದ್ದಾರೆ.

ಶಂಕರ್ ಗುರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಡಾಲಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಲಾಗಿದೆ. ಜಯರಾಮನ್ ಕ್ಯಾಮೆರಾ ವರ್ಕ್ ಇದೆ. ವಾಸುಕಿ ವೈಭವ್ ಮ್ಯೂಸಿಕ್ ಇದೆ. ನಟ ಧನಂಜಯ್ ಸಧ್ಯ ಅತ್ಯಂತ ಬ್ಯುಸಿ ನಟನಾಗಿದ್ದಾರೆ. ಅವರ ಸಾಲು ಸಾಲು ಕನ್ನಡ ಚಿತ್ರಗಳ ಜೊತೆಗೆ ತೆಲುಗಿನಲ್ಲಿ ನಟಿಸುತ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!