ಬಂಡೇಮಠದ ಸ್ವಾಮೀಜಿ ನೇಣಿಗೆ ಶರಣು

198

ಪ್ರಜಾಸ್ತ್ರ ಸುದ್ದಿ

ರಾಮನಗರ: ಜಿಲ್ಲೆಯ ಮಾಗಡಿ ತಾಲೂಕಿನ ಕುಂಚಗಲ್ ಬಂಡೇಮಠದ ಬಸವಲಿಂಗ ಸ್ವಾಮೀಜಿ(45) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠದಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ. ಕುದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!