ಫೆ.26ರಿಂದ ಅಂತಾರಾಷ್ಟ್ರೀಯ ಸಿನಿಮೋತ್ಸವ

327

ಶಿವಮೊಗ್ಗ: ಫೆಬ್ರವರಿ 26ರಿಂದ ಮಾರ್ಚ್ 4ರ ವರೆಗೆ ಬೆಂಗಳೂರಿನಲ್ಲಿ 12ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ ಪುರಾಣಿಕ ಹೇಳಿದ್ದಾರೆ.

ಈ ಬಾರಿಯ ಚಲನಚಿತ್ರೋತ್ಸವದಲ್ಲಿ 50 ದೇಶಗಳ 150ಕ್ಕೂ ಹೆಚ್ಚು ಚಿತ್ರಗಳು ಹಾಗೂ 32 ಕನ್ನಡ ಚಿತ್ರಗಳು ಪ್ರದರ್ಶನ ಕಾಣಲಿವೆ. ಕಂಠೀರವ ಸ್ಟೂಡಿಯೋದಲ್ಲಿ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಬಳಿಕ ಓರಾಯನ್ ಮಾಲ್ ನಲ್ಲಿ ಚಿತ್ರ ಪ್ರದರ್ಶನವಿರಲಿದೆ ಎಂದು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!