ಹೆಜ್ಜೇನು ದಾಳಿ: ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳು ಆಸ್ಪತ್ರೆಗೆ

357

ಪ್ರಜಾಸ್ತ್ರ ಸುದ್ದಿ

ಹುಬ್ಬಳ್ಳಿ: ಹೆಜ್ಜೇನು ದಾಳಿಯಿಂದ ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳು ಆಸ್ಪತ್ರೆಗೆ ದಾಖಲಾದ ಘಟನೆ ಕೇಶ್ವಾಪುರದ ಸಂತ ಮೈಕಲ್ ಶಾಲೆಯಲ್ಲಿ ನಡೆದಿದೆ. ಇಂದು ಗಣಿತ ಪರೀಕ್ಷೆಗೆ ವಿದ್ಯಾರ್ಥಿಗಳು ಹಾಜರಾಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರ ಮೇಲೆ ಹೆಜ್ಜೇನು ದಾಳಿ ನಡೆಸಿವೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ರಗ್ಗು ಹೊಚ್ಚಿ, ಬೆಂಕಿ ಹಚ್ಚಿ ವಿದ್ಯಾರ್ಥಿಗಳನ್ನು, ಪೋಷಕರನ್ನು, ಶಿಕ್ಷಕರನ್ನು ರಕ್ಷಿಸಿದ್ದಾರೆ. ಹೆಜ್ಜೇನು ದಾಳಿಗೆ ಒಳಗಾದವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!