ಜೊಯ್ ಚಂಡಮಾರುತ: ಕರಾವಳಿಯಲ್ಲಿ 3 ದಿನ ಕಟ್ಟೆಚ್ಚರ

121

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಬೀಫೋರ್ ಜೊಯ್ ಚಂಡಮಾರುತದಿಂದಾಗಿ ಕರ್ನಾಟಕ ಕರಾವಳಿ ಭಾಗದಲ್ಲಿ 3 ದಿನ ಕಟ್ಟೆಚ್ಚರವಹಿಸಲು ಸೂಚಿಸಲಾಗಿದೆ. ಚಂಡಮಾರುತದಿಂದಾಗಿ ಕರ್ನಾಟಕ, ಮಹಾರಾಷ್ಟ್ರ, ಕೇರಳ ಹಾಗೂ ಗುಜರಾತ್ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಬೀರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಮೀನುಗಾರರು ಸಮುದ್ರಕ್ಕೆ ಇಳಿಯುವುದು ನಿಷೇಧಿಸಿದೆ. ಪ್ರವಾಸಿಗರು ಕರಾವಳಿ ತೀರದಂತೆ ಸೂಚನೆ ನೀಡಲಾಗಿದೆ. ತಗ್ಗು ಪ್ರದೇಶದ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ತಿಳಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!