ಬಸ್ ಬಂದ್: ಬೆಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ

363

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಾರಿಗೆ ನೌಕರರ ಮುಷ್ಕರದಿಂದಾಗಿ ಈಗಾಗ್ಲೇ ಕೆಲವು ಕಡೆ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಇದೀಗ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನ ಸಹ ಮುಂದೂಡಲಾಗಿದೆ. ಏಪ್ರಿಲ್ 8 ಹಾಗೂ 9ರಂದು ನಿಗಿದಿಯಾಗಿದ್ದ ಪರೀಕ್ಷೆಯನ್ನ ಮುಂದೂಡಲಾಗಿದೆ.

ವಿದ್ಯಾರ್ಥಿಗಳ ಒತ್ತಾಯದ ಮೇರೆಗೆ ಪರೀಕ್ಷೆಗಳನ್ನ ಮುಂದೂಡಲಾಗಿದೆ. ಆದಷ್ಟು ಬೇಗ ಪರೀಕ್ಷೆಯ ಮರು ದಿನಾಂಕ ಘೋಷಣೆ ಮಾಡಲಾಗುವುದು ಎಂದು ತಿಳಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!