ಬೆಂಗಳೂರು ಚಲನಚಿತ್ರೋತ್ಸವ ಓಟಿಟಿನಲ್ಲಿ

481

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಬೆಂಗಳೂರು: 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಮಾರ್ಚ್ 3ರಂದು ಉದ್ಘಾಟನೆಗೊಳ್ಳಲಿದ್ದು, ಮಾರ್ಚ್ 10ರ ತನಕ ಚಿತ್ರ ಪ್ರದರ್ಶನಗೊಳ್ಳಲಿವೆ. ಈ ಬಾರಿ ಥಿಯೇಟರ್ ಸ್ಕ್ರೀನಿಂಗ್ ಜೊತೆಗೆ ಆನ್ಲೈನ್ ಸೌಲಭ್ಯ ಕಲ್ಪಿಸಿದೆ.

ಹೌದು, ಇದೀಗ ಬಹುತೇಕ ಚಿತ್ರಗಳು ಓಟಿಟಿ ಫ್ಲಾಟ್ ಫಾರ್ಮ್ ನಲ್ಲಿ ರಿಲೀಸ್ ಆಗುತ್ತಿವೆ. ಅದೇ ರೀತಿಯ ಈ ಬಾರಿಯ ಬೆಂಗಳೂರು ಚಲನಚಿತ್ರೋತ್ಸವದ ಆಯ್ದ ಚಿತ್ರಗಳು ಓಟಿಟಿಯಲ್ಲಿ ಲಭ್ಯವೆಂದು ತಿಳಿಸಲಾಗಿದೆ. ಈಗಾಗ್ಲೇ ಆನ್ಲೈನ್ ನೋಂದಣಿ ಪ್ರಕ್ರಿಯೆ ಶುರುವಾಗಿದೆ.




Leave a Reply

Your email address will not be published. Required fields are marked *

error: Content is protected !!