ಪಂಜಾಬ್ ಸಿಎಂ ಆಗಿ ಮಾನ್ ಅಧಿಕಾರ ಸ್ವೀಕಾರ

203

ಪ್ರಜಾಸ್ತ್ರ ಸುದ್ದಿ

ಚಂಢೀಗಡ: ಪಂಜಾಬ್ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಾರ್ಟಿಯ ಭಗವಂತ್ ಮಾನ್ ಇಂದು ಅಧಿಕಾರ ಸ್ವೀಕಾರ ಮಾಡಿದರು. ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಹುಟ್ಟೂರಾದ  ಖಟ್ಕರ್ ಖಲಾನ್ ನಲ್ಲಿ 18ನೇ ಸಿಎಂ ಆಗಿ ಅಧಿಕಾರ ವಹಿಸಿಕೊಂಡರು.

ಮಾನ್ ಒಬ್ಬರೆ ಇಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇವರ ಸಚಿವ ಸಂಪುಟದ ಸಹೋದ್ಯೋಗಿಗಳು ಇನ್ನು ಕೆಲವೇ ದಿನಗಳಲ್ಲಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!