ನಾಳೆ ‘ಭೀಮ್ಲಾ ನಾಯಕ್’ ಟೈಟಲ್ ಸಾಂಗ್

238

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ತೆಲುಗು ಚಿತ್ರರಂಗದ ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿನಯದ ಭೀಮ್ಲಾ ನಾಯಕ್ ಚಿತ್ರದ ಟೈಟಲ್ ಸಾಂಗ್ ಗುರುವಾರ ರಿಲೀಸ್ ಆಗುತ್ತಿದೆ. ನಟ ಪವನ್ ಕಲ್ಯಾಣ್ ಹುಟ್ಟು ಹಬ್ಬದ ಪ್ರಯುಕ್ತ ಗುರುವಾರ ಬೆಳಗ್ಗೆ 11.16ಕ್ಕೆ ಟೈಟಲ್ ಹಾಡು ಬಿಡುಗಡೆಯಾಗುತ್ತಿದೆ.

‘ಅಯ್ಯಪ್ಪನುಮ್ ಕೋಶಿಯುಮ್’ ಅನ್ನೋ ಮಲಯಾಳಂ ಚಿತ್ರದ ರಿಮೇಕ್ ಇದಾಗಿದೆ. ಈ ಚಿತ್ರವನ್ನ ಸಾಗರ್ ಕೆ.ಚಂದ್ರ ನಿರ್ದೇಶನ ಮಾಡುತ್ತಿದ್ದಾರೆ. ಸೆಪ್ಟೆಂಬರ್ 2ಕ್ಕೆ ಟೈಟಲ್ ಸಾಂಗ್ ಬಿಡುಗಡೆ ಮಾಡುವ ಮೂಲಕ ಪವರ್ ಸ್ಟಾರ್ ಅಭಿಮಾನಿಗಳಿಗೆ ಖುಷಿ ನೀಡಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!