ಫ್ಲೈಓವರ್ ಗೆ ಬೈಕ್ ಡಿಕ್ಕಿ: ಸವಾರ ಸಾವು

179

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಫ್ಲೈಓವರ್ ಗೆ ಬೈಕ್ ಡಿಕ್ಕಿಯಾಗಿ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ಶನಿವಾರ ತಡರಾತ್ರಿ ನಡೆದಿದೆ. ರಾಮಕುಮಾರ್ ಮೃತಪಟ್ಟ ಯುವಕ. ಯಶವಂತ್ ಗಂಭೀರವಾಗಿ ಗಾಯಗೊಂಡಿದ್ದಾನೆ.

ತಡರಾತ್ರಿ ಸ್ನೇಹಿತರೊಂದಿಗೆ ರೈಡ್ ಗೆ ಹೊರಟಿದ್ದಾಗೆ ಪದ್ಮನಾಭನಗರದ ಹತ್ತಿರ ಇರುವ ದೇವೇಗೌಡ ಪೆಟ್ರೋಲ್ ಬಂಕ್ ಬಳಿಯ ಫ್ಲೈಓವರ್ ಗೆ ಬೈಕ್ ಡಿಕ್ಕಿಯಾಗಿ ಈ ದುರಂತ ನಡೆದಿದೆ. ಬನಶಂಕರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.




Leave a Reply

Your email address will not be published. Required fields are marked *

error: Content is protected !!