ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ ಅರೆಸ್ಟ್

183

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕನ್ನಡದ ಬಿಗ್ ಬಾಸ್ ಸೀಸನ್ 10ರ ಸ್ಪರ್ಧಿಯಾಗಿರುವ ವರ್ತೂರು ಸಂತೋಷರನ್ನು ಪೊಲೀಸ್ ಬಂಧಿಸಿದ್ದಾರೆ. ಕಳೆದ ರಾತ್ರಿ ಬಿಗ್ ಬಾಸ್ ಮನೆಯಿಂದಲೇ ವರ್ತೂರು ಸಂತೋಷರನ್ನು ಬಂಧಿಸಿ ಕರೆದುಕೊಂಡು ಹೋಗಲಾಗಿದೆಯಂತೆ. ಈ ಮೂಲಕ ಕನ್ನಡದ ಬಿಗ್ ಬಾಸ್ ಇತಿಹಾಸದಲ್ಲಿ ಇದು ಮೊದಲ ಘಟನೆ.

ವರ್ತೂರು ಸಂತೋಷ ವಿರುದ್ಧ ಹುಲಿ ಉಗುರು ಧರಿಸಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ವ್ಯಕ್ತಿಯೊಬ್ಬರು ಅರಣ್ಯಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ಈ ಸಂಬಂಧ ರಾಮೋಹಳ್ಳಿ ಪೊಲೀಸರು ಬಿಗ್ ಬಾಸ್ ಮನೆಯಿಂದಲೇ ಕರೆದುಕೊಂಡು ಹೋಗಿದ್ದಾರಂತೆ.




Leave a Reply

Your email address will not be published. Required fields are marked *

error: Content is protected !!