ಎರಡು ಬೈಕ್ ಗಳ ನಡುವೆ ಅಪಘಾತ: ಮೂವರ ಸಾವು

208

ಪ್ರಜಾಸ್ತ್ರ ಸುದ್ದಿ

ದಾವಣಗೆರೆ: ಜಿಲ್ಲೆಯ ಹೊನ್ನಳ್ಳಿ ತಾಲೂಕಿನ ತಕ್ಕನಹಳ್ಳಿಯ ಹತ್ತಿರುವ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಶಾಂತ್, ಮಹೇಶ್, ಸಂಜು ಮೃತ ದುರ್ದೈವಿಗಳು. ಗಂಭೀರ ಗಾಯಗೊಂಡ ಆನಂದನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊನ್ನಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!