ಇಂಡಿ ಬಳಿ ಬೈಕ್ ಅಪಘಾತ” ಸವಾರ ಸಾವು

261

ಪ್ರಜಾಸ್ತ್ರ ಸುದ್ದಿ

ಇಂಡಿ: ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ನಾದ ಕೆ.ಡಿ ಗ್ರಾಮದ ಬಳಿ ಬೈಕ್ ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ನಾದ ಕೆ.ಡಿ. ಗ್ರಾಮದ ನಿವಾಸಿ ದಯಾನಂದ ಮುಲಿ(35) ಎಂಬಾತ ಮೃತಪಟ್ಟಿದ್ದಾನೆ.

ಇಂಡಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿ ಘಟನೆ ನಡೆದಿದೆ. ಅಪಘಾತದ ಕುರಿತು ತನಿಖೆ ನಡೆಯುತ್ತಿದೆ.




Leave a Reply

Your email address will not be published. Required fields are marked *

error: Content is protected !!