ಬೈಕ್ ಅಪಘಾತ: ತಂದೆ, ಮಗು ಸಾವು

900

ಪ್ರಜಾಸ್ತ್ರ ಸುದ್ದಿ

ದಾವಣಗೆರೆ: ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ, ತಂದೆ ಮಗು ಸಾವನ್ನಪ್ಪಿದ್ದ ದಾರುಣ ಘಟನೆ ನಡೆದಿದೆ. ನಗರದ ಕೈಗಾರಿಕಾ ಪ್ರದೇಶದ ಸಮೀಪದಲ್ಲಿ ಮುಖಾಮುಖಿ ಡಿಕ್ಕಿಯಾಗಿ ಈ ಅನಾಹುತ ಸಂಭವಿಸಿದೆ.

30 ವರ್ಷದ ಸಿದ್ದೇಶ ಹಾಗೂ ಇವರ 3 ವರ್ಷದ ಮಗು ಸಾವನ್ನಪ್ಪಿದ್ದಾರೆ. ತುರ್ಚಗಟ್ಟದಿಂದ ದಾವಣಗೆರೆಗೆ ಬರ್ತಿದ್ದಾಗ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದಾರೆ.




Leave a Reply

Your email address will not be published. Required fields are marked *

error: Content is protected !!