ಹಬ್ಬದಂದೇ ತಂದೆ, ಮಗ ಅಪಘಾತದಲ್ಲಿ ಸಾವು

88

ಪ್ರಜಾಸ್ತ್ರ ಸುದ್ದಿ

ಚಿಕ್ಕಬಳ್ಳಾಪುರ: ತಾಲೂಕಿನ ಹುನೇಕಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂದೆ ಹೋಗುತ್ತಿದ್ದ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗ ಮೃತಪಟ್ಟಿದ್ದಾರೆ. ಯುಗಾದಿ ಹಬ್ಬದಂದೇ ಈ ದುರಂತ ನಡೆದಿದೆ.

ಗಂಗಿರೆಡ್ಡಿ ಹಾಗೂ ಇವರ ಮಗ ಆದರ್ಶ ಮೃತ ದುರ್ದೈವಿಗಳು. ಸ್ಥಳಕ್ಕೆ ಚಿಕ್ಕಬಳ್ಳಾಪುರ ಡಿವೈಎಸ್ಪಿ ಪಿ.ಶಿವಕುಮಾರ್ ಭೇಟಿ ನೀಡಿ ಮಾಹಿತಿ ಪಡೆದರು.




Leave a Reply

Your email address will not be published. Required fields are marked *

error: Content is protected !!