ದೇವರಹಿಪ್ಪರಗಿ ಬಳಿ ಬೈಕ್ ಅಪಘಾತ: ಓರ್ವ ಸಾವು

390

ಪ್ರಜಾಸ್ತ್ರ ಸುದ್ದಿ

ದೇವರಹಿಪ್ಪರಗಿ: ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ಪಟ್ಟಣದ ಇಟ್ಟಂಗಿ ಭಟ್ಟಿ ಹತ್ತಿರ ಬೈಕ್ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿದ್ದಾನೆ. ಹಿಂಬದಿ ಸವಾರನಿಗೆ ಗಂಭೀರ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

24 ವರ್ಷದ ಅಭಿಷೇಕ ನಾಗಪ್ಪ ಗುತ್ತೇದಾರ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಇನ್ನು 24 ವರ್ಷದ ರಮೇಶ ಮರಬಿ ಎಂಬುವವನಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!