ವಿಜಯಪುರದಲ್ಲಿ ಬೈಕ್ ಅಪಘಾತ: ಸವಾರ ಸಾವು

460

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಅಪರಿಚಿತ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ಆಕಾಶವಾಣಿ ಹತ್ತಿರ ಈ ಒಂದು ಘಟನೆ ನಡೆದಿದೆ.

ಮೃತ ಬೈಕ್ ಸವಾರ ತೊರವಿ ನಿವಾಸಿ ಸಿದ್ದನಗೌಡ ಪಾಟೀಲ ಎಂದು ತಿಳಿದು ಬಂದಿದೆ. ಅಪಘಾತವಾದ ಬಳಿಕ ಅಪರಿಚತ ವಾಹನ ಚಾಲಕ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಗಾಂಧಿ ಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!