ಎರಡು ಬೈಕ್ ಗಳ ನಡುವೆ ಅಪಘಾತ: ಇಬ್ಬರ ಸಾವು

239

ಪ್ರಜಾಸ್ತ್ರ ಸುದ್ದಿ

ತುಮಕೂರು: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸವಾರರು ಮೃತಪಟ್ಟಿರುವ ಘಟನೆ ಶಿರಾ ತಾಲೂಕಿನ ಮಾಗೋಡು ಗೇಟ್ ಹತ್ತಿರ ನಡೆದಿದೆ. ರಾಜೇಶ್(22) ಹಾಗೂ ನಾಗರಾಜ್(21) ಮೃತ ಯುವಕರಾಗಿದ್ದಾರೆ.

ಘಟನೆಯಲ್ಲಿ ಪೃಥ್ವಿರಂಗ ಅನ್ನೋ ಯುವಕ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿರಾ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!