23 ರಾಜ್ಯಗಳಿಗೆ ಚುನಾವಣೆ ಉಸ್ತುವಾರಿ ನೇಮಿಸಿದ ಬಿಜೆಪಿ

128

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವುದರಿಂದ ರಾಜಕೀಯ ಪಕ್ಷಗಳ ಚಟುವಟಿಕೆಗಳು ಜೋರಾಗಿವೆ. ಹೀಗಾಗಿ ಬಿಜೆಪಿ ಕರ್ನಾಟಕ ಸೇರಿದಂತೆ 23 ರಾಜ್ಯಗಳಿಗೆ ಚುನಾವಣೆ ಉಸ್ತುವಾರಿಗಳನ್ನು ನೇಮಿಸಿದೆ.

ಕರ್ನಾಟಕದ ಉಸ್ತುವಾರಿಯಾಗಿ ರಾಧಾಮೋಹನ್ ದಾಸ್ ಅಗರವಾಲ್, ಸಹ ಉಸ್ತುವಾರಿಯಾಗಿ ಸುಧಾಕರ್ ರೆಡ್ಡಿ ನೇಮಿಸಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಆದೇಶ ಹೊರಡಿಸಿದ್ದಾರೆ. ಯಾವ ರಾಜ್ಯಗಳಿಗೆ ಯಾರನ್ನು ಉಸ್ತುವಾರಿಯನ್ನಾಗಿ ನೇಮಿಸಿದೆ ಅನ್ನೋದರ ಮಾಹಿತಿ ಇಲ್ಲಿದೆ ನೋಡಿ.




Leave a Reply

Your email address will not be published. Required fields are marked *

error: Content is protected !!