ಬಿಜೆಪಿ ಶಾಸಕನಿಂದ ಮಹಿಳೆಗೆ ಮೋಸ ಪ್ರಕರಣ : ನಾಲ್ವರು ಅರೆಸ್ಟ್

439

ಪ್ರಜಾಸ್ತ್ರ ಸುದ್ದಿ

ಕಲಬುರಗಿ: ಬಿಜೆಪಿ ಶಾಸಕರು ಮದುವೆಯಾಗುತ್ತೇನೆ ಎಂದು ನಂಬಿಸಿ ನನಗೆ ಮೋಸ ಮಾಡಿದ್ದಾರೆ. ಮಗುವಾದ ಬಳಿಕ ನನಗೆ ಕೈಕೊಟ್ಟಿದ್ದಾರೆ. ನನಗೆ ನ್ಯಾಯ ಕೊಡಿಸಿ ಸಿಎಂ ಸಾರ್ ಎಂದು ಮಹಿಳೆಯೊಬ್ಬರು ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಬಿಟ್ಟಿದ್ದಾರೆ.

ಈ ಘಟನೆ ಸಂಬಂಧ ಇದೀಗ ನಾಲ್ವರನ್ನು ಬಂಧಿಸಲಾಗಿದೆ. ಈ ಪೋಸ್ಟ್ ಬ್ಲ್ಯಾಕ್ ಮೇಲ್ ಆಗಿದೆ ಎಂದು ಬಿಜೆಪಿ ಶಾಸಕ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಇದನ್ನು ಆಧರಿಸಿ ನಾಲ್ವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!