ಮೈಸೂರು: ಬಿಜೆಪಿ ಶಾಸಕ ಎಸ್.ಎ ರಾಮದಾಸಗೆ ಲಘು ಹೃದಯಾಘಾತ ಸಂಭವಿಸಿದೆ. ತಕ್ಷಣ ಅವರನ್ನ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗ್ತಿದೆ.
ಲಘು ಹೃದಯಾಘಾತ ಸಂಭವಿಸ್ತಿದ್ದಂತೆ ಅವರನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯ್ತು. ಚಿಕಿತ್ಸೆ ನೀಡಲಾಗ್ತಿದ್ದು, ಚೇತರಿಸಿಕೊಂಡಿದ್ದಾರೆ ಅಂತಾ ಹೇಳಲಾಗ್ತಿದೆ. ಇನ್ನು ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.