Search

‘ಕೈ’ ಹಿಡಿದ ಬಿಜೆಪಿ ಶಾಸಕ ಹೆಬ್ಬಾರ್ ಪುತ್ರ

80

ಪ್ರಜಾಸ್ತ್ರ ಸುದ್ದಿ

ಶಿರಸಿ: ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ಹಾಗೂ ಬೆಂಬಲಿಗರು ಗುರವಾರ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಬನವಾಸಿಯಲ್ಲಿ ಕೆಪಿಸಿಸಿ ಹಾಗೂ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕೆಪಿಸಿಸಿ ಉಪಾಧ್ಯಕ್ಷ ಐವಾನ್ ಡಿಸೋಜಾ, ಜಿಲ್ಲಾಧ್ಯಕ್ಷ ಸಾಯಿನಾಥ್ ಗಾಂವಕರ್ ನೇತೃತ್ವದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರು.

ಇವರ ಜೊತೆಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಸದಸ್ಯರು, ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರಿದರು.




Leave a Reply

Your email address will not be published. Required fields are marked *

error: Content is protected !!