ಜಿ.ಎಂ ಸಿದ್ದೇಶ್ವರ್ ಪತ್ನಿಗೆ ಟಿಕೆಟ್: ಆತ್ಮಹತ್ಯೆಗೆ ಯತ್ನ

90

ಪ್ರಜಾಸ್ತ್ರ ಸುದ್ದಿ

ದಾವಣಗೆರೆ: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಪ್ರಕಟಿಸಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ಈ ಬಿಟ್ಟ ಹಾಲಿ ಸಂಸದರ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ದಾವಣಗೆರೆಯಲ್ಲಿ ಮಾಜಿ ಸಚಿವ ಎಸ್.ಎ ರವೀಂದ್ರನಾಥ್ ಅವರಿಗೆ ಟಿಕೆಟ್ ನೀಡದರೆ ಇರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ವ್ಯಕ್ತಿಯೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ತಾಲೂಕಿನ ಶಿರಮಗೊಂಡನಹಳ್ಳಿಯಲ್ಲಿರುವ ಎಸ್.ಎ ರವೀಂದ್ರನಾಥ್ ಮನೆ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇನ್ನು ಎಂ.ಪಿ ರೇಣುಕಾಚಾರ್ಯ ಸಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಟುಂಬ ರಾಜಕಾರಣಕ್ಕೆ ಅವಕಾಶವಿಲ್ಲ ಎನ್ನುವ ಬಿಜೆಪಿಯಲ್ಲೂ ಜಿ.ಎಂ ಸಿದ್ದೇಶ್ವರ್ ಪತ್ನಿಗೆ ಟಿಕೆಟ್ ಕೊಟ್ಟಿದ್ದಕ್ಕೆ ಕಿಡಿ ಕಾರಿದ್ದಾರೆ.




Leave a Reply

Your email address will not be published. Required fields are marked *

error: Content is protected !!