ಬೊಲೆರೊ ಅಪಘಾತ: ಓರ್ವ ಸಾವು, 10 ಜನರಿಗೆ ಗಾಯ

241

ಪ್ರಜಾಸ್ತ್ರ ಸುದ್ದಿ

ಚಿತ್ರದುರ್ಗ: ಬೊಲೆರೊ ವಾಹನವೊಂದು ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ ಘಟನೆ ಹಿರಿಯೂರು ತಾಲೂಕಿನ ಕೆ.ಆರ್ ಹಳ್ಳಿ ಗೇಟ್ ಹತ್ತಿರ ನಡೆದಿದೆ. ಅಪಘಾತದಲ್ಲಿ 10 ಜನರು ಗಾಯಗೊಂಡಿದ್ದಾರೆ. ಮಹಾರಾಷ್ಟ್ರ ಮೂಲದ ರಾಜು ಎಂಬಾತ ಮೃತ ವ್ಯಕ್ತಿಯೆಂದು ಗುರುತಿಸಲಾಗಿದೆ.

ಗಾಯಗೊಂಡ 10 ಮಂದಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹಿರಿಯೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.




Leave a Reply

Your email address will not be published. Required fields are marked *

error: Content is protected !!