ಅಫ್ಘನ್ ನಲ್ಲಿ ಬಾಂಬ್ ದಾಳಿ: 11 ಜನರ ಸಾವು

120

ಪ್ರಜಾಸ್ತ್ರ ಅಂತಾರಾಷ್ಟ್ರೀಯ ಸುದ್ದಿ

ಬದಖ್ಶಾನ್: ಅಫ್ಘಾನಿಸ್ತಾನದ ಬದಖ್ಶಾನ್ ಜಿಲ್ಲೆಯಲ್ಲಿ ಭೀಕರ ಬಾಂಬ್ ದಾಳಿ ನಡೆದಿದ್ದು, 11 ಜನರು ಮೃತಪಟ್ಟಿದ್ದಾರೆ. ನವಾಬಿ ಮಸೀದಿ ಬಳಿ ಈ ಸ್ಫೋಟ ಸಂಭವಿಸಿದೆ. 30 ಜನರು ಗಾಯಗೊಂಡಿದ್ದಾರೆ.

ಇತ್ತೀಚೆಗೆ ಹತ್ಯೆಯಾದ ಉಪ ರಾಜ್ಯಪಾಲ ನಿಸಾರ್ ಅಹಮದ್ ಅಹ್ಮಿದಿ ಅವರ ಸ್ಮರಣಾರ್ಥ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಬಾಂಬ್ ಸ್ಫೋಟ ನಡೆದಿದೆ. ಸಾವು ನೋವು ಇನ್ನು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!