ಬೊಮ್ಮಾಯಿ, ಸಿದ್ದರಾಮಯ್ಯ, ಶೆಟ್ಟರ್, ಡಿಕೆಶಿ ಮುನ್ನಡೆ

119

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಶುರುವಾಗಿದೆ. ಮೊದಲಿಗೆ ಅಂಚೆ ಮತ ಎಣಿಕೆ ಶುರುವಾಗಿದೆ. ಮುಖ್ಯಮಂತ್ರಿ ಬೊಮ್ಮಯಿ ಅವರು ಶಿಗ್ಗಾಂವಿಯಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ವರುಣಾದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಸಾಕಷ್ಟು ಕುತೂಹಲ ಮೂಡಿಸಿರುವ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್, ಕನಕಪುರದಲ್ಲಿ ಡಿ.ಕೆ ಶಿವಕುಮಾರ್, ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ ಸಾಧಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!