ಏ.10ರಿಂದ ಬೂಸ್ಟರ್ ಡೋಸ್

334

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಏಪ್ರಿಲ್ 10ರಂದು 18 ವರ್ಷ ಮೇಲ್ಪಟ್ಟರಿಗೆ ಬೂಸ್ಟರ್ ಡೋಸ್ ಹಾಕಲಾಗುವುದು. ಈ ಮೂಲಕ ಕೋವಿಡ್ ವಿರುದ್ಧದ ಹೋರಾಟ ಮತ್ತು ಜೋರಾಗಲಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಮುನ್ನೆಚ್ಚರಿಕೆ ಡೋಸ್ ಪಡೆಯಬಹುದು. 18 ಮೇಲ್ಪಟ್ಟವರು 2ನೇ ಡೋಸ್ ಪಡೆದು 9 ತಿಂಗಳಾಗಿದ್ದರೆ, ಬೂಸ್ಟರ್ ಡೋಸ್ ಪಡೆಯಬಹುದು ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!