ಬ್ರೇಕಿಂಗ್ ನ್ಯೂಸ್: ಹುಬ್ಬಳ್ಳಿಯಲ್ಲಿ ಅನುಮಾನಸ್ಪದ ಬಾಕ್ಸ್ ಬ್ಲಾಸ್ಟ್

381

ಹುಬ್ಬಳ್ಳಿ: ನಗರದ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಬಾಕ್ಸ್ ನಲ್ಲಿಂದ ವಸ್ತು ಸ್ಫೋಟಗೊಂಡಿದೆ. ಇದರಲ್ಲಿ ಓರ್ವನಿಗೆ ಗಂಭೀರ ಗಾಯಗಳಾಗಿವೆ. ಆತನನ್ನ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದಾರೆ. ಬಾಂಬ್ ಸಿಡಿದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಆಂದ್ರಪ್ರದೇಶ ಮೂಲದ ವ್ಯಕ್ತಿಯೊಬ್ಬರ ಕೈಯಲ್ಲಿದ್ದ ಅನುಮಾನಾಸ್ಪದ ಬಾಕ್ಸ್ ಇದ್ದಕ್ಕಿದಂತೆಯೇ ಬ್ಲಾಸ್ಟ್ ಆಗಿ ಆತಂಕ ಸೃಷ್ಟಿಸಿದೆ. ಸ್ಥಳಕ್ಕೆ ಆರ್ ಪಿಎಫ್ ಹಾಗೂ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದಾರೆ. ಶ್ವಾನದಳದೊಂದಿಗೆ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ರು ತಪಾಸಣೆ ನಡೆಸುತ್ತಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಸಾಂದರ್ಭಿಕ ಚಿತ್ರ ಬಳಸಲಾಗಿದೆ..




Leave a Reply

Your email address will not be published. Required fields are marked *

error: Content is protected !!