ಬಿಜೆಪಿ ಸೇರಿದ ಬಾಕ್ಸರ್ ವಿಜಯೇಂದ್ರ

99

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಬಾಕ್ಸರ್ ವಿಜಯೇಂದ್ರ ಸಿಂಗ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ದೆಹಲಿಯ ಕೇಂದ್ರ ಕಚೇರಿಯಲ್ಲಿ ಬಿಜೆಪಿ ಹಿರಿಯ ನಾಯಕರ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾರೆ.

38 ವರ್ಷದ ವಿಜಯೇಂದ್ರ 2019ರ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ದೆಹಲಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಇವರು ಜಾಟ್ ಸಮುದಾಯಕ್ಕೆ ಸೇರಿದ್ದು, ರಾಜಸ್ಥಾನ, ಹರಿಯಾಣ, ಉತ್ತರ ಪ್ರದೇಶದಲ್ಲಿ ಈ ಸಮುದಾಯ ನಿರ್ಣಾಯಕ ಪಾತ್ರ ವಹಿಸುತ್ತದೆ.




Leave a Reply

Your email address will not be published. Required fields are marked *

error: Content is protected !!