ವಿಜಯಪುರ: ರೈಲಿನಿಂದ ಬಿದ್ದು ಯುವಕ ಸಾವು

293

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಚಲಿಸುತ್ತಿದ್ದ ರೈಲಿನಿಂದ ಬಿದ್ದ ಯುವಕನೊಬ್ಬ ಮೃತಪಟ್ಟ ಘಟನೆ ಜಿಲ್ಲೆಯಲ್ಲಿ ನಡೆದಿದೆ. ನಿಡಗುಂದಿ ತಾಲೂಕಿನ ವಂದಾಲ ರೇಲ್ವೆ ಸ್ಟೇಷನ್ ಬಳಿ ಈ ಘಟನೆ ಸಂಭವಿಸಿದೆ. ಅಭಿಷೇಕ್ ಸಗರನಾಳ(23) ಮೃತ ಯುವಕ.

ಮೃತ ಅಭಿಷೇಕ ನಿಡಗುಂದಿ ಪಟ್ಟಣದ ನಿವಾಸಿಯಾಗಿದ್ದು, ಆಲಮಟ್ಟಿಯಿಂದ ವಿಜಯಪುರಕ್ಕೆ ಹೋಗುವಾಗ ಅನಾಹುತ ನಡೆದಿದೆ. ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿ ಘಟನೆಯಾಗಿದೆ.




Leave a Reply

Your email address will not be published. Required fields are marked *

error: Content is protected !!