ಕರ್ನಾಟಕದಲ್ಲಿ ‘ಪುಷ್ಪ’ ಬಿಡುಗಡೆಗೆ ವಿರೋಧ

274

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ನಟ ಅಲ್ಲು ಅರ್ಜುನ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ಪುಷ್ಪ ನಾಳೆ ರಿಲೀಸ್ ಆಗುತ್ತಿದೆ. ತೆಲುಗು ಸೇರಿದಂತೆ ಕನ್ನಡ, ತಮಿಳು, ಹಿಂದಿಯಲ್ಲಿ ಡಬ್ ಮಾಡಲಾಗಿದೆ. ಆದರೆ, ಕರ್ನಾಟಕದಲ್ಲಿ ಕನ್ನಡದಲ್ಲಿ ಡಬ್ ಮಾಡಿದ ಚಿತ್ರಕ್ಕಿಂತ ತೆಲುಗು ಭಾಷೆಯ ಚಿತ್ರವನ್ನು ಹೆಚ್ಚಿನ ಥಿಯೇಟರ್ ನಲ್ಲಿ ರಿಲೀಸ್ ಮಾಡಲಾಗುತ್ತಿರುವುದಕ್ಕೆ ವಿರೋಧ ವ್ಯಕ್ತವಾಗಿದೆ.

ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಒಂದೆರಡು ಶೋಗಳಿಗೆ ಮಾತ್ರ ಕನ್ನಡ ರಿಲೀಸ್ ಮಾಡಲಾಗುತ್ತಿದೆ. ಬೆಂಗಳೂರಿನಲ್ಲಿ ತೆಲುಗು ಹಾಗೂ ಮಲಿಯಾಳಂನ್ನು ಹೆಚ್ಚಿನ ಥಿಯೇಟರ್ ನಲ್ಲಿ ರಿಲೀಸ್ ಮಾಡಲಾಗುತ್ತಿರುವುದಕ್ಕೆ ಟ್ವೀಟರ್ ನಲ್ಲಿ ಬೈಕಟ್ ಪುಷ್ಪ ಅಭಿಯಾನ ನಡೆಸಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!