ಲೋಕಾಯುಕ್ತರಾಗಿ ನ್ಯಾ.ಬಿ.ಎಸ್ ಪಾಟೀಲ ಪ್ರಮಾಣ ವಚನ

326

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ನೂತನ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ.ಎಸ್ ಪಾಟೀಲ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು.

ರಾಜಭವನದ ಗಾಜಿನ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವರಾದ ಆರಗ ಜ್ಞಾನೇಂದ್ರ, ವಿ.ಸೋಮಣ್ಣ, ಹಾಲಪ್ಪ ಆಚಾರ್ ಹಾಗೂ ಶಾಸಕರು ಉಪಸ್ಥಿತರಿದ್ದರು.




Leave a Reply

Your email address will not be published. Required fields are marked *

error: Content is protected !!