ದಕ್ಷಿಣ ಭಾರತದ ಮೊದಲ ಬಿಎಸ್ಪಿ ಶಾಸಕ ನಿಧನ

217

ಪ್ರಜಾಸ್ತ್ರ ಸುದ್ದಿ

ಬೀದರ: ದಕ್ಷಿಣ ಭಾರತದ ಮೊದ ಬಿಎಸ್ಪಿ ಶಾಸಕರಾಗಿದ್ದ ಜುಲ್ಫೇಕರ್ ಹಸ್ಮಿ(57) ಮಂಗಳವಾರ ನಿಧನರಾಗಿದ್ದಾರೆ. ಮೂತ್ರಪಿಂಡ ವೈಫಲ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಹೈದ್ರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

1994ರಲ್ಲಿ ಬೀದರ ವಿಧಾನಸಭಾ ಕ್ಷೇತ್ರದಲ್ಲಿ ಬಿಎಸ್ಪಿಯಿಂದ ಗೆದ್ದು ಬರುವ ಮೂಲಕ ದಕ್ಷಿಣ ಭಾರತದಲ್ಲಿ ಮೊದಲ ಬಿಎಸ್ಪಿ ಶಾಸಕರಾಗಿದ್ದರು. ಕಾಂಗ್ರೆಸ್ ಹಾಗೂ ಜೆಡಿಎಸ್ ನಲ್ಲಿಯೂ ಗುರುತಿಸಿಕೊಂಡಿದ್ದ ಹಸ್ಮಿ, ವಿವಾದಾತ್ಮಕ ಹೇಳಿಕೆಗಳಿಂದ ಜಾಸ್ತಿ ಗುರುತಿಸಿಕೊಂಡಿದ್ದರು.


TAG


Leave a Reply

Your email address will not be published. Required fields are marked *

error: Content is protected !!