ಬಜೆಟ್ ಮಂಡನೆ ಡೇಟ್ ಫಿಕ್ಸ್

568

ಬೆಂಗಳೂರು: ಸಿಎಂ ಬಿ.ಎಸ್ ಯಡಿಯೂರಪ್ಪ ಸರ್ಕಾರದ ಬಜೆಟ್ ಮಂಡನೆ ಡೇಟ್ ಫಿಕ್ಸ್ ಆಗಿದೆ. ಇಂದು ನಡೆದ ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮಗಳಿಗೆ ಈ ಬಗ್ಗೆ ಮಾಹಿತಿ ನೀಡಲಾಯ್ತು.

ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಮಾತ್ನಾಡಿ, ಫೆಬ್ರವರಿ 17ರಂದು ಅಧಿವೇಶನ ಶುರುವಾಗಲಿದೆ. ಮಾರ್ಚ್ 5ರಂದು ಬಜೆಟ್ ಮಂಡಿಸಲಾಗುತ್ತೆ ಅಂತಾ ಹೇಳಿದ್ರು. ಈ ಮೂಲಕ ಬಿಎಸ್ವೈ ಸರ್ಕಾರ ಬಜೆಟ್ ಮಂಡನೆ ಯಾವಾಗ ಅನ್ನೋ ಪ್ರಶ್ನೆಗೆ ತೆರೆ ಬಿದ್ದಿದೆ.




Leave a Reply

Your email address will not be published. Required fields are marked *

error: Content is protected !!