ಮಹಾರಾಷ್ಟ್ರದಲ್ಲಿ ಕಟ್ಟಡ ಕುಸಿತ: 10ಕ್ಕೇರಿದ ಸಾವಿನ ಸಂಖ್ಯೆ

267

ಪ್ರಜಾಸ್ತ್ರ ಸುದ್ದಿ

ಮುಂಬೈ: ಇಂದು ನಸುಕಿನ ಜಾವ 3.45ರ ಸಮಯದಲ್ಲಿ ಭಿವಾಂಡಿ ಪ್ರದೇಶದಲ್ಲಿ ಕಟ್ಟಡವೊಂದು ಕುಸಿದು ಬಿದ್ದಿದೆ. ಇದರ ಪರಿಣಾಮ 8 ಮಂದಿ ಸಾವನ್ನಪ್ಪಿದ್ರು. ಇದೀಗ ಅದು 10ಕ್ಕೆ ಏರಿಕೆಯಾಗಿದೆ. ಮೂರು ಅಂತಸ್ತಿನ ಕಟ್ಟಡ ಕುಸಿತದ ದುರಂತ ಜನರಲ್ಲಿ ಆತಂಕ ಮೂಡಿಸಿದೆ.

ಎನ್ ಡಿಆರ್ ಎಫ್ ತಂಡ ಸ್ಥಳಕ್ಕೆ ಆಗಮಿಸಿದ್ದು ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಕಟ್ಟಡದ ಅವಶೇಷಗಳಡಿಯಲ್ಲಿ ಸುಮಾರು 20ರಿಂದ 25 ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಕ್ಷಣಾ ಕಾರ್ಯ ಭರದಿಂದ ಸಾಗಿದೆ.




Leave a Reply

Your email address will not be published. Required fields are marked *

error: Content is protected !!