ನಾಲ್ಕು ಅಂತಸ್ತಿನ ಕಟ್ಟಡ ಕುಸಿತ ಇಬ್ಬರ ದುರ್ಮರಣ

311

ಮುಂಬೈ: ಮಹಾರಾಷ್ಟ್ರದ ಮುಂಬೈ ಹತ್ತಿರದ ಬಿವಾಂದಿ ನಗರದ ಶಾಂತಿನಗರ ಪ್ರದೇಶದಲ್ಲಿ ಇಂದು ಬೆಳಗ್ಗೆ ನಾಲ್ಕು ಅಂತಸ್ತಿನ ಕಟ್ಟಡವೊಂದು ಕುಸಿದಿದೆ. ಇದರ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ.

ಘಟನೆ ಬಗ್ಗೆ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಮೂವರನ್ನ ರಕ್ಷಣೆ ಮಾಡಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಇನ್ನು 15 ಜನ ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ ಎಂದು ಹೇಳಲಾಗ್ತಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿದ್ದು, ರಕ್ಷಣ ಕಾರ್ಯ ಭರದಿಂದ ಸಾಗಿದೆ.




Leave a Reply

Your email address will not be published. Required fields are marked *

error: Content is protected !!