ಬಸ್-ಬೈಕ್ ನಡುವೆ ಅಪಘಾತ: ಇಬ್ಬರ ಸಾವು

448

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಯುಗಾದಿ ಹಬ್ಬದ ದಿನವೇ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಮನಗೂಳಿ ಹತ್ತಿರ ನಡೆದಿದೆ.

ವಿಜಯಪುರದಿಂದ ತಾಳಿಕೋಟೆಗೆ ಹೊರಟಿದ್ದ ಕೆಎಸ್ಆರ್ ಟಿಸಿ ಬಸ್, ಬೈಕ್ ಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರರು ಬಸ್ ಮುಂಭಾಗದಲ್ಲಿ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.




Leave a Reply

Your email address will not be published. Required fields are marked *

error: Content is protected !!