ಬಸ್-ಟ್ರಕ್ ಅಪಘಾತ: ಸಾಯಿ ಬಾಬಾರ 10 ಭಕ್ತರು ಸ್ಥಳದಲ್ಲೇ ಸಾವು

152

ಪ್ರಜಾಸ್ತ್ರ ಸುದ್ದಿ

ಪುಣೆ: ನಾಸಿಕ್-ಶಿರಡಿ ಹೆದ್ದಾರಿಯ ಪಠಾರೆ ಬಳಿ ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ 10 ಜನ ಸಾಯಿ ಬಾಬಾ ಭಕ್ತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅನೇಕರು ಗಾಯಗೊಂಡಿದ್ದಾರೆ.

ಸಾಯಿ ಬಾಬಾ ಭಕ್ತರನ್ನು ಕರೆದುಕೊಂಡು ಹೊರಟಿದ್ದ ಬಸ್ ವೊಂದು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ದೊಡ್ಡ ಅನಾಹುತವೊಂದು ನಡೆದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟರ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.




Leave a Reply

Your email address will not be published. Required fields are marked *

error: Content is protected !!